ಭಾನುವಾರ, ಜನವರಿ 26, 2020
27 °C

ಕೌಶಲ ಅಭಿವೃದ್ಧಿ ಪ್ರಾಧಿಕಾರಕ್ಕೆ ರತ್ನಪ್ರಭಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಕೆ. ರತ್ನಪ್ರಭಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿದ್ದ ರತ್ನಪ್ರಭಾ, ನಿವೃತ್ತರಾದ ಬಳಿಕ ಬಿಜೆಪಿ ಸೇರಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಲಬುರ್ಗಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದರು. ಆದರೆ, ಟಿಕೆಟ್‌ ಕೈತಪ್ಪಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು