ರತ್ನಪ್ರಭಾ ಬಿಜೆಪಿ ಸೇರ್ಪಡೆ ಇಂದು

ಶುಕ್ರವಾರ, ಏಪ್ರಿಲ್ 26, 2019
35 °C

ರತ್ನಪ್ರಭಾ ಬಿಜೆಪಿ ಸೇರ್ಪಡೆ ಇಂದು

Published:
Updated:
Prajavani

ಕಲಬುರ್ಗಿ: ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಏ.3ರಂದು ಕಲಬುರ್ಗಿಯಲ್ಲಿ ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಇದನ್ನು ರತ್ನಪ್ರಭಾ ಅವರೇ ‘ಪ್ರಜಾವಾಣಿ’ಗೆ ಖಚಿತ ಪಡಿಸಿದ್ದಾರೆ.

ರತ್ನಪ್ರಭಾ ಅವರು ಬಿಜೆಪಿ ಸೇರಿ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕಣಕ್ಕೆ ಇಳಿಯುತ್ತಾರೆ ಎನ್ನುವ ಮಾತು ಬಲವಾಗಿ ಕೇಳಿಬಂದಿತ್ತು.

Tags: 

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 2

  Sad
 • 0

  Frustrated
 • 4

  Angry

Comments:

0 comments

Write the first review for this !