ಗುರುವಾರ , ಏಪ್ರಿಲ್ 2, 2020
19 °C

ಸಿಬ್ಬಂದಿಗಳಿಗೂ ರಜೆ ಘೋಷಿಸಿದ ಆರ್‌ಸಿಯು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತನ್ನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇದೇ ತಿಂಗಳು 31ರವರೆಗೆ ರಜೆ ಘೋಷಿಸಿದೆ.

‘ಈ ಅವಧಿಯಲ್ಲಿ ಆನ್‌ಲೈನ್‌ ಮೂಲಕ ಬೋಧನೆ, ಅಗತ್ಯವಿರುವ ಪಠ್ಯವಸ್ತು ಸಿದ್ಧಪಡಿಸುವುದು ಹಾಗೂ ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಿಬ್ಬಂದಿಗಳಿಗೆ ಕುಲಪತಿ ಸೂಚಿಸಿದ್ದಾರೆ’ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)