ಮರುಪರೀಕ್ಷೆ ಅವಕಾಶಕ್ಕೆ ನೈರುತ್ಯ ರೈಲ್ವೆ ಪತ್ರ

3

ಮರುಪರೀಕ್ಷೆ ಅವಕಾಶಕ್ಕೆ ನೈರುತ್ಯ ರೈಲ್ವೆ ಪತ್ರ

Published:
Updated:

ಹುಬ್ಬಳ್ಳಿ: ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್‌ ರೈಲು ತಡವಾಗಿ ಚಲಿಸಿದ್ದರಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೆಬಲ್‌ ಪರೀಕ್ಷೆ ಬರೆಯುವುದರಿಂದ ವಂಚಿತರಾದವರಿಗೆ ಮರು ಪರೀಕ್ಷೆಗೆ ಅವಕಾಶ ಕೊಡಬೇಕು ಎಂದು ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ
ವ್ಯವಸ್ಥಾಪಕ ರಾಜೇಶ್‌ ಮೋಹನ್‌ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !