ಸಿದ್ದರಾಮಯ್ಯ ಮನೆಗೆ ಎಂಟಿಬಿ ನಾಗರಾಜ್

ಬೆಂಗಳೂರು: ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಮನೆ ‘ಕಾವೇರಿ’ಗೆ ಅತೃಪ್ತ ಸಚಿವ ಎಂಟಿಬಿ ನಾಗರಾಜ್ ಅವರನ್ನು ಡಿ.ಕೆ.ಶಿವಕುಮಾರ್ ಕರೆತಂದರು.
ಸಿದ್ದರಾಮಯ್ಯ ಮನೆಯೊಳಗೆ ಎಂಟಿಬಿ ಪ್ರವೇಶಿಸಿದ ನಂತರ ಸುಧಾಕರ್ ಅವರನ್ನು ಹುಡುಕಿ, ಕರೆತರಲು ಹೊರಟರು. ‘ಎಂಟಿಬಿ ನಾಗರಾಜ್ ಅವರನ್ನು ಭೇಟಿಯಾಗಿ ಮನವೊಲಿಸಲು ಯತ್ನಿಸಿದೆ. ಉಳಿದೆಲ್ಲ ಅತೃಪ್ತರ ಮನವೊಲಿಸಲು ಯತ್ನಿಸುತ್ತೇನೆ’ ಎಂದು ಶಿವಕುಮಾರ್ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.