ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ರಾಜಕಾರಣಿಗಳು ಕೆಟ್ಟವರೇ: ಇಕ್ಬಾಲ್‌ ಪ್ರಶ್ನೆ

Last Updated 25 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ಪಾಕಿಸ್ತಾನದ ರಾಜಕಾರಣಿಗಳು ಭಾರತ ಮತ್ತು ಬಾಂಗ್ಲಾದೇಶದವರಿಗಿಂತಲೂ  ಕೆಟ್ಟವರೇ?’ ಎಂದು ಪಾಕ್‌ ಗೃಹ  ಸಚಿವ ಅಹ್ಸನ್‌ ಇಕ್ಬಾಲ್‌ ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಖೀಬ್‌ ನಿಸಾರ್‌, ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್‌ ಕುರಿತ ವಿಚಾರ ಸಂಕಿರಣದಲ್ಲಿ ಬುಧವಾರ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT