ರಾಜ್ಯ ರಾಜಕೀಯ | ಗೋವಾ, ಮಹಾರಾಷ್ಟ್ರದ ರೆಸಾರ್ಟ್‌ನತ್ತ ರಾಜೀನಾಮೆ ನೀಡಿದ ಶಾಸಕರು

ಬೆಂಗಳೂರು: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು, ಇಂದು(ಶನಿವಾರ) ಸಂಜೆ ಗೋವಾ ಅಥವಾ ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ.
ಈಗಾಗಲೇ ವಿಮಾನನಿಲ್ದಾಣದ ಕಡೆ ಪ್ರಯಾಣ ಬೆಳೆಸಿದ್ದಾರೆ. ಕೆಂಪೇಗೌಡ ವಿಮಾನನಿಲ್ದಾಣದ ಮೂಲಕ ಬೇರೆ ರಾಜ್ಯಕ್ಕೆ ಪ್ರಯಾಣ ಮಾಡುವರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ನೇತೃತ್ವದಲ್ಲಿ ವಿಮಾನದಲ್ಲಿ ಸಂಜೆ ನೆರೆ ರಾಜ್ಯದ ಖಾಸಗಿ ರೆಸಾರ್ಟ್‌ಗೆ ಶಾಸಕರು ತೆರಳುವರು ಎಂದು ಮೂಲಗಳು ತಿಳಿಸಿವೆ.
* ಇವನ್ನೂ ಓದಿ...
* ಕ್ಷಿಪ್ರ ಬೆಳವಣಿಗೆ| 12 ಶಾಸಕರಿಂದ ರಾಜೀನಾಮೆ ಸಲ್ಲಿಕೆ, ಶಾಸಕರಿಗೆ ಸಿಗದ ಸ್ಪೀಕರ್
* ರಾಜೀನಾಮೆ ಪತ್ರ ಪಡೆದು ಸ್ವೀಕೃತಿ ನೀಡಲು ಸಿಬ್ಬಂದಿಗೆ ತಿಳಿಸಿದ್ದೇನೆ: ಸ್ಪೀಕರ್
* ವಿಶ್ವಾಸ ಗಳಿಸುವಲ್ಲಿ ಸಿಎಂ ವಿಫಲ, 14 ಶಾಸಕರು ರಾಜೀನಾಮೆ ನೀಡಿದ್ದೇವೆ: ವಿಶ್ವನಾಥ್
* ಮತ್ತೆ 10 ಶಾಸಕರಿಂದ ರಾಜೀನಾಮೆ ಪರ್ವ?
* ರಾಜೀನಾಮೆ ಪರ್ವ | ಹೋಗುವವರನ್ನು ಹಿಡಿದುಕೊಳ್ಳಲು ಆಗಲ್ಲ: ಡಿ.ಕೆ.ಶಿವಕುಮಾರ್
* ರಾಜೀನಾಮೆ ನೀಡುತ್ತಿಲ್ಲ–ಸುಬ್ಬಾರೆಡ್ಡಿ ಸ್ಪಷ್ಟನೆ; ಪ್ರತಿಕ್ರಿಯೆಗೆ ಸಿಗದ ಸುಧಾಕರ್
* ರಾಜೀನಾಮೆ ಸಲ್ಲಿಸಿದ ಕೆ.ಸಿ.ನಾರಾಯಣಗೌಡ ಮನೆಗೆ ಪೊಲೀಸ್ ಭದ್ರತೆ
* ಅತೃಪ್ತರ ಮನವೊಲಿಕೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಾರೆ, ಕಾದು ನೋಡೋಣ: ಸಿದ್ದರಾಮಯ್ಯ
* ರಾಜೀನಾಮೆ ಪರ್ವ | ರಾಜಭವನಕ್ಕೆ ತೆರಳಿದ 8 ಮಂದಿ ಶಾಸಕರು
* ಸಿದ್ರಾಮು’ ಕಟ್ಟಿಹಾಕಲು ಗೌಡರ ‘ಪಟ್ಟು’
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.