ಸುಪ್ರೀಂ ಹಿರಿಯ ವಕೀಲರಾಗಿ ನಿವೃತ್ತ ನ್ಯಾಯಮೂರ್ತಿ ಎಎನ್‌.ವೇಣುಗೋಪಾಲಗೌಡ ನಿಯುಕ್ತಿ

7

ಸುಪ್ರೀಂ ಹಿರಿಯ ವಕೀಲರಾಗಿ ನಿವೃತ್ತ ನ್ಯಾಯಮೂರ್ತಿ ಎಎನ್‌.ವೇಣುಗೋಪಾಲಗೌಡ ನಿಯುಕ್ತಿ

Published:
Updated:
Deccan Herald

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎನ್‌. ವೇಣುಗೋಪಾಲಗೌಡ ಅವರನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರನ್ನಾಗಿ ನಿಯುಕ್ತಿಗೊಳಿಸಲಾಗಿದೆ‌.

ಈ ಕುರಿತಂತೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಪ್ರದೀಪ್ ಕುಮಾರ್ ಶರ್ಮಾ ಶನಿವಾರ ಆದೇಶ ಹೊರಡಿಸಿದ್ದಾರೆ.

ವೇಣುಗೋಪಾಲಗೌಡ ಅವರು 2007ರ ಜುಲೈ 4ರಿಂದ 2017ರ ಜೂನ್‌ 15ರವರೆಗೆ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !