ಕುಣಿಗಲ್: ಕ್ಯಾಂಟರ್-ಟವೆರಾ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

7

ಕುಣಿಗಲ್: ಕ್ಯಾಂಟರ್-ಟವೆರಾ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

Published:
Updated:

ಕುಣಿಗಲ್: ತಾಲ್ಲೂಕಿನ ಹುಲಿಯೂರು ದುರ್ಗದ ಸಮೀಪ ಮಾದಪ್ಪನಹಳ್ಳಿ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಟವೆರಾ ಕಾರು ನಡುವೆ ಶನಿವಾರ ಬೆಳಿಗ್ಗೆ ಡಿಕ್ಕಿಯಾಗಿ ಕೊಯಮತ್ತೂರು ಮೂಲದ ಇಬ್ಬರು ಮೃತಪಟ್ಟಿದ್ದಾರೆ.

ಮೃತರ ಹೆಸರು ಗುರುತಿಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ 7 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಚನ್ನಪಟ್ಟಣದಲ್ಲಿ ಮದುವೆ ಮುಗಿಸಿಕೊಂಡು ಕೊಯಮತ್ತೂರಿಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 4

  Sad
 • 0

  Frustrated
 • 1

  Angry

Comments:

0 comments

Write the first review for this !