ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ರಿಮೋಟ್ ನರೇಂದ್ರ ಮೋದಿಯನ್ನು ನಿಯಂತ್ರಿಸುತ್ತಿದೆ

ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ ತಿರುಗೇಟು
Last Updated 6 ಮಾರ್ಚ್ 2019, 11:15 IST
ಅಕ್ಷರ ಗಾತ್ರ

ಮಂಗಳೂರು: ‘ಆರ್‌ಎಸ್‌ಎಸ್‌ ರಿಮೋಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಯಂತ್ರಿಸುತ್ತಿದೆ’ಎಂದು ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆರೋಪಿಸಿದರು.

‘ರಾಜ್ಯ ಸರ್ಕಾರ ಕಾಂಗ್ರೆಸ್ ರಿಮೋಟ್‌ ಕಂಟ್ರೋಲ್‌ನಲ್ಲಿದೆ’ಎಂಬ ಪ್ರಧಾನಿಯವರ ಆರೋಪಕ್ಕೆ ಸಿದ್ದರಾಮಯ್ಯ ಮಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯಿಸಿದರು.

‘ಪ್ರಧಾನಿಯವರು ರಾಜಕೀಯವಾಗಿ ಮಾತನಾಡಬೇಕು. ಆದರೆ ಅಸಂಬದ್ಧವಾಗಿ ಮಾತನಾಡಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲಾದರೂ ಒಂದು ರಿಮೋಟ್ ಅಂತಾ ಇರುತ್ತಾ’ಎಂದು ಪ್ರಶ್ನಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಕೂಡ ರಿಮೋಟ್ ಕಂಟ್ರೋಲ್‌ನಲ್ಲಿದ್ದಾರೆ. ಅವರನ್ನು ನಿಯಂತ್ರಿಸುವ ರಿಮೋಟ್ ಆರ್‌ಎಸ್‌ಎಸ್‌’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT