ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್‌ 5ನೇ ಘಟಕ ಸ್ಥಗಿತ

Last Updated 26 ಅಕ್ಟೋಬರ್ 2018, 19:06 IST
ಅಕ್ಷರ ಗಾತ್ರ

ಶಕ್ತಿನಗರ (ರಾಯಚೂರು ಜಿಲ್ಲೆ): ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ 5ನೇ ಘಟಕದಲ್ಲಿ ಶುಕ್ರವಾರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಉತ್ಪಾದನೆ ಸ್ಥಗಿತಗೊಂಡಿದೆ.

210 ಮೆಗಾವಾಟ್‌ ಉತ್ಪಾದನಾ ಸಾಮರ್ಥ್ಯದ ಈ ಘಟಕ 252 ದಿನ ನಿರಂತರ ವಿದ್ಯುತ್ ಉತ್ಪಾದನೆ ಮಾಡಿತ್ತು. ಬಾಯ್ಲರ್ ಟ್ಯೂಬ್ ಸೋರಿಕೆ ಯಾಗುತ್ತಿದ್ದು, ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

ವಾರ್ಷಿಕ ನಿರ್ವಹಣೆಗಾಗಿ ಒಂದು ಘಟಕ ಹಾಗೂ ಕಲ್ಲಿದ್ದಲು ಕೊರತೆಯಿಂದ 3 ಘಟಕಗಳು ಈಗಾಗಲೇ ಸ್ಥಗಿತಗೊಂಡಿವೆ. ಇದರಿಂದ 1,100 ಮೆಗಾವಾಟ್ ವಿದ್ಯುತ್ ಉತ್ಪಾದನೆ ಕಡಿತ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT