ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರುಸ್ತುಂ-2’ ಪರೀಕ್ಷಾರ್ಥ ಹಾರಾಟ 11ರಿಂದ

Last Updated 3 ಜುಲೈ 2018, 20:12 IST
ಅಕ್ಷರ ಗಾತ್ರ

ಚಿತ್ರದುರ್ಗ:ಮಾನವರಹಿತ ವಿಮಾನ ‘ರುಸ್ತುಂ-2’ಪರೀಕ್ಷಾರ್ಥ ಹಾರಾಟ ಚಳ್ಳಕೆರೆ ತಾಲ್ಲೂಕಿನ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಆವರಣದಲ್ಲಿ ಜುಲೈ 11ರಿಂದ 15ರವರೆಗೆ ನಡೆಯಲಿದೆ ಎನ್ನಲಾಗಿದೆ. ಆದರೆ, ಇದನ್ನು ಡಿಆರ್‌ಡಿಒ ಮೂಲಗಳು ಖಚಿತ ಪಡಿಸಿಲ್ಲ.

ಶತ್ರು ನೆಲೆಯನ್ನು ಗುರುತಿಸಿ ಧ್ವಂಸ ಗೊಳಿಸುವ ಯುದ್ಧ ವಿಮಾನ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT