ಭಾನುವಾರ, ಜನವರಿ 26, 2020
24 °C

ಎಸ್‌ಪಿಬಿ, ತೆಸ್ಸಿ ಥಾಮಸ್‌ಗೆ ‘ಕಾಯಕ ಶ್ರೀ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ‘ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಗೂ ಭಾರತದ ಕ್ಷಿಪಣಿ ಮಹಿಳೆ ಖ್ಯಾತಿಯ ಡಾ. ತೆಸ್ಸಿ ಥಾಮಸ್ ಅವರನ್ನು ಕಾಯಕ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಫೆ.2ರಂದು 15ನೇ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘ
ರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)