ಉಡುಪಿ: ನಿಗದಿತ ವೇಳಾಪಟ್ಟಿಯಂತೆ ಜೂನ್ 25ರಿಂದ ರಾಜ್ಯದಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ತಮಿಳುನಾಡು ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಕೇಂದ್ರದ ಗೃಹ ಇಲಾಖೆ, ಮಾನವ ಸಂಪನ್ಮೂಲ ಸಚಿವಾಲಯ ಹಾಗೂ ಹೈಕೋರ್ಟ್ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿಸಿವೆ. ಅದರಂತೆ, ರಾಜ್ಯ ಸರ್ಕಾರ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಿಚಾರದಲ್ಲಿ ತಮಿಳುನಾಡು ಸರ್ಕಾರ ಕರ್ನಾಟಕದ ಕ್ರಮಗಳನ್ನು ಅನುಸರಿಸಬೇಕಿತ್ತು’ ಎಂದು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.