ಶುಕ್ರವಾರ, ಜೂಲೈ 3, 2020
22 °C

ಶಿಕ್ಷಕರಿಗೆ ಚುನಾವಣಾ ಕರ್ತವ್ಯ ಬೇಡ: ಎಸ್‌.ಸುರೇಶ್‌ ಕುಮಾರ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಿಕ್ಷಕರನ್ನು ಮತಗಟ್ಟೆ ಮಟ್ಟದ ಅಧಿಕಾರಿ-ಬಿಎಲ್ಒದಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸಿ ಅವರು ಸಂಪೂರ್ಣವಾಗಿ ವಿದ್ಯಾರ್ಥಿಗಳ ಹಾಗೂ ಶೈಕ್ಷಣಿಕ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದಾರೆ.

ಶಿಕ್ಷಕರಿಗೆ ಬೋಧಕೇತರವಾದ ಇಂತಹ ಕರ್ತವ್ಯಗಳು ಹೆಚ್ಚುತ್ತಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಇದರಿಂದ ವಿದ್ಯಾರ್ಥಿ ಸಮೂಹಕ್ಕೆ ಪರೋಕ್ಷ ಹೊಡೆತ ಬೀಳುವಂತಾಗಿದೆ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು