ಮಂಗಳವಾರ, ಜನವರಿ 28, 2020
25 °C

ಎಲ್ಲ ಶಾಲೆಗಳಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತದ ಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ ಜನವರಿ 3ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ನಡೆಯಲಿದೆ.

ಸಾವಿತ್ರಿಬಾಯಿ ಫುಲೆ ಅವರ ಆದರ್ಶ ಮಕ್ಕಳಿಗೆ ತಿಳಿಯಬೇಕು, ಹೀಗಾಗಿ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈ ವರ್ಷದಿಂದ ಅವರ ಜಯಂತಿ ಆಚರಿಸಲು ಸುತ್ತೋಲೆ ಹೊರಡಿಸುವಂತೆ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು