ಏಳು ನ್ಯಾಯಮೂರ್ತಿಗಳ ಕಾಯಂ

7

ಏಳು ನ್ಯಾಯಮೂರ್ತಿಗಳ ಕಾಯಂ

Published:
Updated:

ಬೆಂಗಳೂರು: ಹೈಕೋರ್ಟ್‌ನ ಏಳು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆಯನ್ನು ಕಾಯಂಗೊಳಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದೆ.

ಹೆಚ್ಚುವರಿ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್, ಕೆ.ಎಸ್.ಮುದಗಲ್, ಶ್ರೀನಿವಾಸ್ ಹರೀಶ್ ಕುಮಾರ್, ಜಾನ್ ಮೈಕೆಲ್ ಕುನ್ಹ, ಬಿ.ಎ.ಪಾಟೀಲ, ಎನ್.ಕೆ.ಸುಧೀಂದ್ರ ರಾವ್ ಮತ್ತು ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರ ಸೇವೆಯನ್ನು ಕಾಯಂಗೊಳಿಸಲು ಶಿಫಾರಸು ಮಾಡಲಾಗಿದೆ.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !