ಮಂಗಳವಾರ, ಏಪ್ರಿಲ್ 7, 2020
19 °C

ಷ.ಶೆಟ್ಟರ್‌ ಅನಾರೋಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದರಿಂದ ಸಂಶೋಧಕ ಷ.ಶೆಟ್ಟರ್ ಅವರುನಗರದ ಖಾಸಗಿಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

ಬನ್ನೇರುಘಟ್ಟದ ಅಪೊಲೋ ಆಸ್ಪತ್ರೆಯ ವೈದ್ಯರು ಆರು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ವಯೋಸಹಜ ಕಾಯಿಲೆಗಳ ಜತೆಗೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿತ್ತು. ಈಗ ಶ್ವಾಸಕೋಶದಲ್ಲಿನ ನೀರನ್ನು ಹೊರತೆಗೆಯಲಾಗುತ್ತಿದೆ. 

‘ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು,ನಮ್ಮನ್ನು ಗುರುತಿಸುತ್ತಿದ್ದಾರೆ. ಮಾತನಾಡಲು ಸಾಧ್ಯವಾಗುತ್ತಿಲ್ಲ. ಅವರ ಹೃದಯವೂ ದುರ್ಬಲವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ’ ಎಂದು ಕುಟುಂಬದ ಸದಸ್ಯರು ತಿಳಿಸಿದರು. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)