ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಬ್‌ಸೈಟ್‌, ನ್ಯೂಸ್‌ಪೋರ್ಟಲ್‌ಗೆ ಮಾರ್ಗಸೂಚಿ: ಸಮಿತಿ ರಚನೆ

Last Updated 5 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಮಾಧ್ಯಮಗಳ ವೆಬ್‌ಸೈಟ್‌ ಹಾಗೂ ನ್ಯೂಸ್‌ಪೋರ್ಟಲ್‌ಗಳಲ್ಲಿ ಪ್ರಕಟಿಸುವ ಸುದ್ದಿಗಳ ಮೇಲೆ ನಿಗಾ ವಹಿಸುವ ಸಂಬಂಧ ಮಾರ್ಗಸೂಚಿ ರೂಪಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 10 ಸದಸ್ಯರ ಸಮಿತಿರಚಿಸಿದೆ.

ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಕುರಿತ ಕೇಂದ್ರ ಸರ್ಕಾರದ ಸೂಚನೆಗೆ ವ್ಯಾಪಕ ಖಂಡನೆ ವ್ಯಕ್ತವಾದ ಬಳಿಕ ಅದನ್ನು ಹಿಂದಕ್ಕೆ ಪಡೆದ ಬೆನ್ನಲ್ಲೇ ಇಂಥದ್ದೊಂದು ಸಮಿತಿ ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT