ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಶಶಿಕಲಾ ಸುರೇಶಬಾಬು ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷರ ಆಯ್ಕೆಯನ್ನು ಪ್ರಾದೇಶಿಕ ಆಯುಕ್ತ ವಿ.ಪಿ.ಇಕ್ಕೇರಿ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಜಿ.ಎಂ.ವಿಶಾಲಾಕ್ಷಿ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.

37 ಸದಸ್ಯಬಲದ ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್ 22, ಬಿಜೆಪಿ 10, ಜೆಡಿಎಸ್ 2, ಪಕ್ಷೇತರ 2 ಹಾಗೂ ಒಬ್ಬರು ಕಾಂಗ್ರೆಸ್ ಉಚ್ಚಾಟಿತ ಸದಸ್ಯೆ ಇದ್ದರು. ಬಹುಮತ ಹೊಂದಿದ ಕಾಂಗ್ರೆಸ್ ಅಧಿಕಾರ ಹಿಡಿಯುವುದು ನಿಶ್ಚಿತ ಆಗಿತ್ತು. ಆಪರೇಷನ್ ಕಮಲಕ್ಕೆ ಪ್ರಯತ್ನ ನಡೆದಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.