ಬೆಂಗಳೂರು-ಶಿವಮೊಗ್ಗ ನಡುವೆ 8 ದಿನಗಳ ಕಾಲ ರೈಲು ಸಂಚಾರ ಬಂದ್‌

ಶನಿವಾರ, ಮೇ 25, 2019
22 °C

ಬೆಂಗಳೂರು-ಶಿವಮೊಗ್ಗ ನಡುವೆ 8 ದಿನಗಳ ಕಾಲ ರೈಲು ಸಂಚಾರ ಬಂದ್‌

Published:
Updated:

ಬೆಂಗಳೂರು: ತುಮಕೂರಿನಲ್ಲಿ ರೈಲ್ವೆ ಹಳಿ ಡಬ್ಲಿಂಗ್ ಕಾಮಗಾರಿ ನಡೆಸುತ್ತಿರುವುದರಿಂದ ಶಿವಮೊಗ್ಗ ಮತ್ತು ಬೆಂಗಳೂರು ಮಧ್ಯೆ 8 ದಿನಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸುತ್ತಿರುವುದಾಗಿ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. 

ಡಬ್ಲಿಂಗ್ ಕಾಮಗಾರಿಯು ಮೇ 22ರಿಂದ 29ರವರೆಗೆ ತುಮಕೂರು-ಗುಬ್ಬಿ ಮಾರ್ಗದಲ್ಲಿ ನಡೆಯಲಿದೆ. ಇದರಿಂದಾಗಿ ರೈಲು ಓಡಾಟ ಸ್ಥಗಿತಗೊಳಿಸುತ್ತಿರುವುದಾಗಿ ರೈಲ್ವೆ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. 

ಶಿವಮೊಗ್ಗದಿಂದ ಬೆಂಗಳೂರಿಗೆ ಸಂಚರಿಸುವ, ತಾಳಗುಪ್ಪದಿಂದ ಬೆಂಗಳೂರಿಗೆ ಸಂಚರಿಸುವ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. 

ಬರಹ ಇಷ್ಟವಾಯಿತೆ?

 • 6

  Happy
 • 2

  Amused
 • 4

  Sad
 • 3

  Frustrated
 • 2

  Angry

Comments:

0 comments

Write the first review for this !