ಮಂಗಳವಾರ, ಜನವರಿ 21, 2020
23 °C

ಶಿವಮೊಗ್ಗ– ಬೆಂಗಳೂರು ಪ್ಯಾಸೆಂಜರ್‌ ರೈಲು ತಾತ್ಕಾಲಿಕ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಅರಸೀಕೆರೆ–ತುಮಕೂರು ನಡುವೆ ಬಾಣಸಂದ್ರ ರೈಲ್ವೆ ನಿಲ್ದಾಣ ಯಾರ್ಡ್‌ನಲ್ಲಿ ವಿವಿಧ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ಈ ಕಾರಣ ಕೆಲವು ರೈಲುಗಳನ್ನು ಡಿ. 10ರಿಂದ 13ರವರೆಗೆ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮಾರ್ಗದಲ್ಲಿ ಸಾಗುವ ಶಿವಮೊಗ್ಗ–ಬೆಂಗಳೂರು ಪ್ಯಾಸೆಂಜರ್‌ (56917/56918) ರೈಲನ್ನು ರದ್ದುಗೊಳಿಸಲಾಗಿದೆ. ಈ ರೈಲು ಪ್ರತಿದಿನ ಶಿವಮೊಗ್ಗದಿಂದ ಮಧ್ಯಾಹ್ನ 12.30ಕ್ಕೆ ಹೊರಡುತ್ತಿತ್ತು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು