ಸಿ.ಎಂ ಜತೆ ಶಿವಣ್ಣ ಚರ್ಚೆ

7

ಸಿ.ಎಂ ಜತೆ ಶಿವಣ್ಣ ಚರ್ಚೆ

Published:
Updated:

ಬೆಂಗಳೂರು: ನಟ ಶಿವರಾಜ್‌ ಕುಮಾರ್‌ ಹಾಗೂ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಶನಿವಾರ ಭೇಟಿ ಮಾಡಿದರು.

ಪಾರ್ವತಮ್ಮ ರಾಜ್‌ಕುಮಾರ್‌ ಅವರು ಮೈಸೂರಿನಲ್ಲಿ ನಡೆಸುತ್ತಿದ್ದ ಶಾಂತಿಧಾಮದ ಅಭಿವೃದ್ಧಿಗೆ ನೆರವು ಸರ್ಕಾರದ ನೆರವು ಕೋರಿದರು. ಡಾ.ರಾಜ್‌ಕುಮಾರ್‌ ನೆನಪಿನಲ್ಲಿ ಶಿಕ್ಷಣ ಸಂಸ್ಥೆಯೊಂದನ್ನು ತೆರೆಯುವ ಕುರಿತು ಇದೇ ವೇಳೆ ಸಮಾಲೋಚನೆ ನಡೆಸಿದರು.
 

 

 

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !