ಶನಿವಾರ, ಸೆಪ್ಟೆಂಬರ್ 18, 2021
29 °C

ಜ. 29ರಂದು ಸಿದ್ದಗಂಗಾಮಠದ ವಿದ್ಯಾರ್ಥಿಗಳಿಗೆ ಸಾಮೂಹಿಕ ಕೇಶ ಮುಂಡನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಸಿದ್ದಗಂಗಾಮಠದ ಅಂದಾಜು 10 ಸಾವಿರ ವಿದ್ಯಾರ್ಥಿಗಳು ಹಾಗೂ ಭಕ್ತರಿಗೆ ಜನವರಿ 29 ರಂದು ಬೆಂಗಳೂರಿನ ಅಖಿಲ ಕರ್ನಾಟಕ ಸವಿತಾ ಸಮಾಜ ಯುವಕರ ಸಂಘವು ಉಚಿತ ಸಾಮೂಹಿಕ ಕೇಶ ಮುಂಡನ ಮಾಡಲಿದೆ.

ಇಡೀ ಭಾರತದಲ್ಲಿಯೇ ಈ ಉಚಿತ ಕೇಶ ಮುಂಡನ ಸೇವೆ ಪ್ರಪ್ರಥಮವಾದುದು. ಈ ಸೇವೆ ಮಾಡಲು ಅವಕಾಶ ಕೊಡಬೇಕು ಎಂದು ಸಂಘದ ಅಧ್ಯಕ್ಷ ವಿ.ಲಕ್ಷೀಪ್ರಸನ್ನ ಅವರು ಮಠದ ಅಧ್ಯಕ್ಷರಾದ ಸಿದ್ಧಲಿಂಗಸ್ವಾಮೀಜಿ ಅವರಿಗೆ ಪತ್ರ ಸಲ್ಲಿಸಿ ಮನವಿ ಮಾಡಿದ್ದರು.

ಸಂಘದ ಈ ಉಚಿತ ಸೇವಾ ಕಾರ್ಯಕ್ಕೆ ಸ್ವಾಮೀಜಿ ಒಪ್ಪಗೆ ಸೂಚಿಸಿದ್ದಾರೆ.

ಇವನ್ನೂ ಓದಿ...

ಶ್ರೀಗಳಿಗೆ ಭಾರತ ರತ್ನ: ಮುಗಿದ ಅಧ್ಯಾಯ –ಸಂಸದ ಸುರೇಶ ಅಂಗಡಿ

‘ಸ್ವಾಮೀಜಿಗೆ ಭಾರತ ರತ್ನ ಕೊಡಲು ಸಾಧ್ಯವಿಲ್ಲ’: ‘ಟೀಂಮೋದಿ’ ಕೊಡುವ ಕಾರಣ ನಿಜವೇ?

ಭಾರತ ರತ್ನ ಎಂದರೇನು? ಭಾರತ ರತ್ನ ನೀಡಲು ಮಾನದಂಡಗಳು, ಅರ್ಹತೆಗಳೇನು? 

ಶಿವಕುಮಾರ ಸ್ವಾಮೀಜಿ ಎಂದೂ ಭಾರತ ರತ್ನ ಬಯಸಿದವರಲ್ಲ: ಸಿದ್ದಲಿಂಗ ಸ್ವಾಮೀಜಿ ಸಂದರ್ಶನ

ನಡೆದಾಡುವ ದೇವರಿಗೆ ಒಲಿಯದ ‘ರತ್ನ’: ಆಕ್ರೋಶ

ಸಂತರಿಗೇಕಿಲ್ಲ ಭಾರತ ರತ್ನ, ಶಿವಕುಮಾರ ಶ್ರೀಗಳನ್ನು ಪರಿಗಣಿಸಿ: ಬಾಬಾ ರಾಮ್‌ದೇವ್‌​

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.