‘ಚಿಕಿತ್ಸೆಗೆ ಸ್ಪಂದಿಸುತ್ತಿರುವುದೇ ಪವಾಡ’

7

‘ಚಿಕಿತ್ಸೆಗೆ ಸ್ಪಂದಿಸುತ್ತಿರುವುದೇ ಪವಾಡ’

Published:
Updated:
Prajavani

ತುಮಕೂರು: ‘ಡಾ.ಶಿವಕುಮಾರ ಸ್ವಾಮೀಜಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವುದೇ ಪವಾಡ’ ಎಂದು ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸ್ವಾಮೀಜಿ ಅವರ ಆಪ್ತ ವೈದ್ಯ ಡಾ.ಪರಮೇಶ್ ಅಭಿಪ್ರಾಯಪಟ್ಟರು.

‘ಸ್ವಾಮೀಜಿ ಮಠದಿಂದ ಆಸ್ಪತ್ರೆಗೆ ಸ್ಥಳಾಂತರಗೊಂಡ ಬಳಿಕ ಬಹಳ ಚೇತರಿಕೆ ಕಂಡಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಿ ಮಠಕ್ಕೆ ತೆರಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದೇವೆ’ ಎಂದು ಮಾಧ್ಯಮದವರಿಗೆ ಹೇಳಿದರು.

‘ಪರಿಣಾಮಕಾರಿ ಚಿಕಿತ್ಸೆ ನೀಡುತ್ತಿರುವುದರಿಂದ ಸೋಂಕು ಕಡಿಮೆ ಆಗಿದೆ. ಪ್ರೊಟೀನ್ ಅಂಶವು ಸ್ವಲ್ಪ ಕಡಿಮೆ ಆಗಿದೆ. ಅದನ್ನು ಹೆಚ್ಚಿಸಲು ಚಿಕಿತ್ಸೆ ನೀಡಲಾಗಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !