ಮಂಗಳವಾರ, ಡಿಸೆಂಬರ್ 10, 2019
26 °C

'ಉಪ್ಪು ತಿಂದವರು ನೀರು ಕುಡಿಯಲೇಬೇಕು'; ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: 'ಉಪ್ಪು ತಿಂದವರು ನೀರು ಕುಡಿಯಲೇಬೇಕು' ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ  ನ್ಯಾಯಾಂಗ ಬಂಧನಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ತಪ್ಪು ಮಾಡಿದರೆ, ಕಾನೂನು ಉಲ್ಲಂಘಿಸಿದರೆ, ಕಾನೂನು ವಿರೋಧಿ ಚಟುವಟಿಕೆಗಳನ್ನು ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತಾರೆ' ಎಂದು ಹೇಳಿದರು.

ಇನ್ನಷ್ಟು: ನವೆಂಬರ್‌ 24ರ ವರೆಗೆ ಜನಾರ್ದನ ರೆಡ್ಡಿಗೆ ಜೈಲು

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು