‘ಶಿಕ್ಷಣ ಮಾಧ್ಯಮ: ರಾಜ್ಯಗಳಿಗೇ ಬಿಡಿ’

7

‘ಶಿಕ್ಷಣ ಮಾಧ್ಯಮ: ರಾಜ್ಯಗಳಿಗೇ ಬಿಡಿ’

Published:
Updated:

ಹುಬ್ಬಳ್ಳಿ: ‘ಯಾವ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಬೇಕು ಎಂಬುದನ್ನು ತೀರ್ಮಾನಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡಬೇಕು’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

‘ಮಕ್ಕಳ ಶಿಕ್ಷಣ ಮಾಧ್ಯಮವನ್ನು ಪೋಷಕರೇ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಪ್ರಧಾನಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !