ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಟಿ.ದೇವೇಗೌಡ ಹೇಳಿದ್ದು ನಿಜ: ಸಿದ್ದರಾಮಯ್ಯ

Last Updated 5 ಮೇ 2019, 19:58 IST
ಅಕ್ಷರ ಗಾತ್ರ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಉದ್ಬೂರಿನಲ್ಲಿ ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಹೇಳಿಕೆಯನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿ.ಟಿ.ದೇವೇಗೌಡ ಹೇಳಿದ್ದು ನಿಜ. ಆದರೆ, ಉದ್ಬೂರಿನ ಉದಾಹರಣೆ ಇಡೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅನ್ವಯವಾಗದು. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಪಡೆಯುವುದು ಖಚಿತ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT