ಮಂಗಳವಾರ, ಏಪ್ರಿಲ್ 20, 2021
29 °C

ಸಿದ್ದರಾಮಯ್ಯ, ಎಚ್‌ಡಿಕೆ ಟ್ವೀಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರಿನಲ್ಲಿ ಗೋಲಿಬಾರ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ. ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು    

ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ

ಮಂಗಳೂರಿನಲ್ಲಿ ಆ‘ರಕ್ಷಕ’ರಿಂದಲೇ ಪರಿಸ್ಥಿತಿಯನ್ನು ಪ್ರಕ್ಷುಬ್ಧಗೊಳಿಸಿದ ಸರ್ಕಾರ ಇಬ್ಬರು ಅಮಾಯಕರನ್ನು ಕೊಂದಿದ್ದೂ ಅಲ್ಲದೇ ಪರಿಹಾರವನ್ನೂ ವಂಚಿಸಿದೆ. ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿ ಈಗ ಇಲ್ಲ ಎನ್ನುತ್ತಿರುವ ಯಡಿಯೂರಪ್ಪ ವಚನ ಭ್ರಷ್ಟ, ಸುಳ್ಳುಗಾರ.

ಎಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು