ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ.
ಸೋಂಕಿತರಿಗೆ ನೀಡುತ್ತಿರುವ ಔಷಧಿ,ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ.@BSYBJP ಅವರೇ ಇದು ಅನ್ಯಾಯ ಅಲ್ಲವೇ?#CovidMonitoringcommitte 3/4