ಭಾನುವಾರ, ಆಗಸ್ಟ್ 9, 2020
21 °C

ಮೈಸೂರಿನಲ್ಲಿ ಸಿದ್ದರಾಮಯ್ಯ ಸ್ವಯಂ ಕ್ವಾರಂಟೈನ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿರುವಂತೆಯೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾಗ್ರತೆ ವಹಿಸಿಕೊಂಡು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಬೆಂಗಳೂರು ಬಿಟ್ಟು ಮೈಸೂರಿಗೆ ತೆರಳಿರುವ ಅವರು, ಪುತ್ರ ಡಾ.ಯತೀಂದ್ರ ಜತೆಗೆ ಮೈಸೂರಿನ ಟಿ.ಕಾಟೂರಿನ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು