ಶುಕ್ರವಾರ, ಫೆಬ್ರವರಿ 21, 2020
16 °C

ಮಂತ್ರಿಯಾದರೂ ಅವರೆಲ್ಲ ಅನರ್ಹರೇ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಪಕ್ಷ ದ್ರೋಹಿಗಳು ಯಾವುದೇ ಸರ್ಕಾರದಲ್ಲಿ ಮಂತ್ರಿಯಾದರೂ ಅನರ್ಹರೇ. ಅವರು ಗೆದ್ದು ಬಂದಿರಬಹುದು, ಆದರೆ, ‍ಪಕ್ಷಾಂತರ ಮಾಡಿದ ಕಳಂಕ ಸದಾ ಇರುತ್ತದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಟೀಕಿಸಿದರು.

‘ಯಡಿಯೂರಪ್ಪ ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಅನಿಸುತ್ತದೆ. ಅವರಿಗೆ ಪಕ್ಷದ ಹೈಕಮಾಂಡ್‌ ಯಾವುದೇ ಸ್ವಾತಂತ್ರ್ಯ ನೀಡುತ್ತಿಲ್ಲ’ ಎಂದರು.

‘10 ಮಂದಿ ಮಂತ್ರಿ ಆಗಿರುವುದು ನನಗಂತೂ ಖುಷಿ ನೀಡಿಲ್ಲ. ಆದರೂ, ಶುಭಾಶಯ ಕೋರುತ್ತೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸಲಿ’ ಎಂದು ಆಶಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು