ಮಂಗಳವಾರ, ಏಪ್ರಿಲ್ 7, 2020
19 °C

ಬಜೆಟ್ ಅಧಿವೇಶನಕ್ಕೆ ಅಡ್ಡಿ ಮಾಡಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಸ್ಪೀಕರ್‌ಗೆ ಸೂಚಿಸಬೇಕು ಎಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಇಂದಿನ ಸಂವಿಧಾನ ಚರ್ಚೆ ಮತ್ತು ನಾಳಿನ ಬಜೆಟ್‌ಗೆ ಅಡ್ಡಿಪಡಿಸುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಿರುದ್ಧ ವಾಗ್ದಂಡನೆ ಮಾತ್ರವಲ್ಲ, ಉಚ್ಚಾಟನೆಯೂ ಸಾಧ್ಯ, ಅದಕ್ಕಾಗಿ ನಮ ಒತ್ತಡ ಮುಂದುವರಿಯಲಿದೆ ಎಂದರು.

ನಿಯೋಗದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿ.ಎಸ್‌.ಉಗ್ರಪ್ಪ, ಎಸ್.ಆರ್. ಪಾಟೀಲ ಸೇರಿದಂತೆ ಹಲವು ನಾಯಕರು ಇದ್ದರು. 

ಇವನ್ನೂ ಓದಿ...

ನಾವು ಕಳ್ಳೇಪುರಿ ತಿನ್ನಲು ಬಂದಿಲ್ಲ: ಸಿದ್ದರಾಮಯ್ಯ ವಿರುದ್ಧ ಮಾಧುಸ್ವಾಮಿ ಕಿಡಿ 

ದೊರೆಸ್ವಾಮಿ ಸಂದರ್ಶನ: ‘ಗಾಂಧಿ ಹತ್ಯೆಗೆ ಮುನ್ನ ಬೆಂಗಳೂರಿಗೆ ಬಂದಿದ್ದ ಗೋಡ್ಸೆ’

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು