ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಆ. 31ಕ್ಕೆ ಸಿದ್ದರಾಮಯ್ಯ ಭೇಟಿ

Last Updated 26 ಆಗಸ್ಟ್ 2019, 10:03 IST
ಅಕ್ಷರ ಗಾತ್ರ

ಮಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯಅವರು ಆಗಸ್ಟ್ 31ರಂದು ದಕ್ಷಿಣ ಕನ್ನಡ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಮತ್ತಿತರರ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸುವರು ಎಂದು ಕಾಂಗ್ರೆಸ್ ಮುಖಂಡರಾದ ಹರೀಶ್ ಕುಮಾರ್, ರಮಾನಾಥ ರೈ ತಿಳಿಸಿದರು.

ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಪುರಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT