ಮಂಗಳವಾರ, ಮಾರ್ಚ್ 31, 2020
19 °C

ಸಿದ್ದರಾಮಯ್ಯ ಹೇಳಿಕೆಗೆ ಬಿ.ಸಿ.ಪಾಟೀಲ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಸಿದ್ದರಾಮಯ್ಯ ಮಾಜಿ ಸಿಎಂ ಆಗಿದ್ದವರು. ಗೌರವಾನ್ವಿತವಾಗಿ ಮಾತನಾಡೋದು ಕಲಿಯಬೇಕು. ನಮ್ಮ ನಾಲಿಗೆ ನಮ್ಮ ಸಂಸ್ಕೃತಿ ತೋರಿಸುತ್ತದೆ. ಅವರು ಗೌರವಯುತವಾಗಿ ಮಾತನಾಡಬೇಕು‌ ಎಂದು ಕೃಷಿ ಸಚಿವ ಬಿ‌.ಸಿ. ಪಾಟೀಲ ಹೇಳಿದರು.

ಹಿರೇಕೆರೂರಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದರಿದ್ರ ಸರ್ಕಾರ ಎಂಬ  ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು. 

 ಮೋದಿ ಆಡಳಿತದಲ್ಲಿ ಆರ್ ಬಿಐ ದಿವಾಳಿ ಆಗಿದೆ ಎಂಬ ದೇವೇಗೌಡರ ಹೇಳಿಕೆ ಸರಿಯಲ್ಲ. ಕರೋನಾ ವೈರಸ್ ಭೀತಿಯಿಂದ ಜಗತ್ತಿನ ಅರ್ಥ ವ್ಯವಸ್ಥೆ ಕುಸಿದಿದೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು