ಮಂಗಳವಾರ, ಜುಲೈ 14, 2020
28 °C

ಜಾಹೀರಾತು ಬಾಕಿ ಹಣ ಬಿಡುಗಡೆಗೆ ಸಿದ್ದರಾಮಯ್ಯ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಪತ್ರಿಕೆಗಳಿಗೆ ಒಂದು ವರ್ಷದಿಂದ ಬಾಕಿ ಇರುವ ಜಾಹೀರಾತು ಹಣ ಬಿಡುಗಡೆ ಮಾಡಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.

ಲಾಕ್ ಡೌನ್‌ನಿಂದ ಮಾಧ್ಯಮ ಕ್ಷೇತ್ರ ಕೂಡಾ ತೊಂದರೆಗೆ ಸಿಲುಕಿದೆ. ಅದರಲ್ಲೂ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಸಂಕಷ್ಟದಲ್ಲಿವೆ. ಜಾಹೀರಾತು ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತದೆ. ಅಲ್ಲದೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಜಾಹೀರಾತು ನೀಡಬೇಕು‘ ಎಂದೂ ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು