ಶನಿವಾರ, ಡಿಸೆಂಬರ್ 7, 2019
25 °C

ಸಿದ್ದರಾಮಯ್ಯ ಯುರೋಪ್ ಪ್ರವಾಸ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೋಮವಾರದಿಂದ ಯುರೋಪ್ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ರಷ್ಯಾ, ಇಂಗ್ಲೆಂಡ್, ಜರ್ಮನಿ, ಪ್ಯಾರಿಸ್ ಮತ್ತು ಸ್ಕಾಟ್ಲೆಂಡ್ ದೇಶ ಸುತ್ತಾಡಿ ಸೆ. 15ರಂದು ವಾಪಸ್‌ ಬರುತ್ತೇನೆ.ಮಗ ಡಾ. ಯತೀಂದ್ರ, ವಿಧಾನಪರಿಷತ್ ಸದಸ್ಯ ಗೋವಿಂದರಾಜ್ ಪ್ರವಾಸ ಹೊರಟಿದ್ದೇವೆ. ಶಾಸಕರು ಜೊತೆ ಬರುತ್ತಾರೆ ಎನ್ನುವುದು ಸುಳ್ಳು’ ಎಂದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು