ಗುರುವಾರ , ಆಗಸ್ಟ್ 22, 2019
27 °C

ಕುದುರೆ ವ್ಯಾಪಾರ ಮಾಡಿ, ವಾಮಮಾರ್ಗದಿಂದ ಬಿಜೆಪಿ ಅಧಿಕಾರಕ್ಕೆ: ಸಿದ್ದರಾಮಯ್ಯ ಬೇಸರ

Published:
Updated:

ಬೆಂಗಳೂರು: ಬಿಜೆಪಿ ಮಾಡಿದ ಕೆಟ್ಟ ರಾಜಕೀಯದಿಂದ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಳ್ಳುವಂತೆ ಆಯಿತು. ಬಿಜೆಪಿಯ ಚಿತಾವಣೆಯಿಂದಲೇ ಇಂದು ಸದನಕ್ಕೆ ಬಾರದವರು ಪಕ್ಷಾಂತರಿಗಳಾದರು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದ ಬಾಗಿಲಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪಕ್ಷಾಂತರ ಮಾಡಿಸಲು ಮುಂದಾದರು. ನಾಗೇಂದ್ರ ಅವರು ನಮ್ಮ ಪಕ್ಷದ ಅನುಮತಿ ಪಡೆದು ಸದನಕ್ಕೆ ಬಂದಿಲ್ಲ. ಉಳಿದವರೆಲ್ಲರೂ ಬಿಜೆಪಿಯ ಚಿತಾವನೆಯಿಂದಲೇ ಸದನಕ್ಕೆ ಬರಲಿಲ್ಲ’ ಎಂದು ಹರಿಹಾಯ್ದರು.

‘ನಮ್ಮ ಶಾಸಕರು ಸದನದಲ್ಲಿ ಪಾಲ್ಗೊಳ್ಳದಂತೆ ತಡೆಯಲೆಂದೇ ಬಿಜೆಪಿ ನಾಯಕರು ಅವರನ್ನು ಬಂಧನದಲ್ಲಿ ಇರಿಸಿದ್ದರು. ಇದು ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾಡಿದ ದೊಡ್ಡ ದ್ರೋಹ. ಈ ರೀತಿ ವಾಮಮಾರ್ಗದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಷಡ್ಯಂತ್ರವನ್ನು ಬಿಜೆಪಿ ಮಾಡಿದೆ’ ಎಂದು ದೂರಿದರು.

‘ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಪಕ್ಷಾಂತರವನ್ನು ಪ್ರಚೋದಿಸಿ, ಶಾಸಕರಿಗೆ ಆಮಿಷವೊಡ್ಡಿ, ಕುದುರೆ ವ್ಯಾಪಾರದ ಮೂಲಕ ಮೈತ್ರಿ ಸರ್ಕಾರ ಬಹುಮತ ಕಳೆದುಕೊಳ್ಳುವಂತೆ ಮಾಡಿದ್ದಾರೆ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಕಾನೂನು ರೀತಿ ಅಸ್ತಿತ್ವಕ್ಕೆ ಬಂದಿತ್ತು’ ಎಂದು ವಿಶ್ಲೇಷಿಸಿದರು.

 

 

 

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...  

ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ: ಯಡಿಯೂರಪ್ಪ ಭರವಸೆ 

ವಿಶ್ವಾಸಮತ ನಿರ್ಣಯದ ಪರ 99, ವಿರುದ್ಧ 105: ಉರುಳಿತು ಮೈತ್ರಿ ಸರ್ಕಾರ 

ಅತ್ಯಂತ ಸಂತೋಷದಿಂದ ನಾನು ಈ ಸ್ಥಾನ ತ್ಯಜಿಸುತ್ತೇನೆ: ಸದನದಲ್ಲಿ ಎಚ್‌ಡಿಕೆ ಮಾತು

ಐಎಂಎ ಮನ್ಸೂರ್‌ಖಾನ್‌ನನ್ನು ಬಂಧಿಸಿದ್ದು ನಮ್ಮ ಎಸ್‌ಐಟಿ ಅಧಿಕಾರಿಗಳು: ಎಚ್‌ಡಿಕೆ  

ರಾಜೀನಾಮೆ ಪತ್ರವನ್ನು ಯಡಿಯೂರಪ್ಪಗೆ ತೋರಿಸಿದ ಸ್ಪೀಕರ್ ರಮೇಶ್‌ಕುಮಾರ್ 

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ: ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಬಂಧನ

ಸೌಧದಲ್ಲಿ ವಿಲವಿಲ, ಮೀಮ್‌ಗಳಲ್ಲಿ ಕಿಲಕಿಲ

ವ್ಯಂಗ್ಯಚಿತ್ರಗಳಲ್ಲಿ ಕಂಡ ಕಲಾಪ ಪ್ರಸಂಗ

ಪಾಕ್‌ ಪ್ರಧಾನಿ ಜತೆ ಬಿರಿಯಾನಿ ತಿನ್ನುವವರು ನೀವು: ಬಿಜೆಪಿಗೆ ತಿವಿದ ಯು.ಟಿ.ಖಾದರ್

ಅತೃಪ್ತ ಶಾಸಕರ ಪರ ಸ್ಪೀಕರ್‌ ಭೇಟಿಯಾದ ವಕೀಲ ಅಶೋಕ್ ಹಾರನಹಳ್ಳಿ

ವಿಶ್ವಾಸಮತ: ಕಲಾಪದಲ್ಲಿ ಭಾಗವಹಿಸಲು ಆಡಳಿತ ಪಕ್ಷದ ನಿರಾಸಕ್ತಿ?

ವಿಧಾನಸಭೆ ಕಲಾಪ ಆರಂಭ: ಸದನಕ್ಕೆ ಬಂದ ಸ್ಪೀಕರ್, ಬಿಜೆಪಿ ಶಾಸಕರು, ಮೈತ್ರಿ ನಾಪತ್ತೆ

ಸಿಎಂ ಕುಮಾರಸ್ವಾಮಿ ರಾಜೀನಾಮೆ ಪತ್ರ ನಕಲಿ? ಚರ್ಚೆಗೆ ಗ್ರಾಸ 

ರಾಜೀನಾಮೆ ಕೊಡಲು ಹೇಳ್ರಿ: ಸಿಎಂ ವಿರುದ್ಧ ಸಿದ್ದರಾಮಯ್ಯ ಪರೋಕ್ಷ ಸಿಡಿ ಮಿಡಿ 

ದೋಸ್ತಿಗೆ ಇನ್ನೂ ಸಿಗದ ‘ವಿಶ್ವಾಸ’; ಮತಕ್ಕೆ ಹಾಕಲು ಮಂಗಳವಾರ ಸಂಜೆ 6ರ ಗಡುವು 

ಕಾಯುವುದಷ್ಟೇ ಬಿಜೆಪಿ ಕಾಯಕ 

ಬಿರಿಯಾನಿ ತಿನ್ನದಿದ್ದರೆ ಹೇಗೆ: ಮುಖ್ಯಮಂತ್ರಿಗೆ ಸಭಾಧ್ಯಕ್ಷರ ಪ್ರಶ್ನೆ 

ರಾಜೀನಾಮೆ ಕೊಟ್ಟವರಿಗೂ ವಿಪ್‌ ಅನ್ವಯ; ಸ್ಪೀಕರ್ ರೂಲಿಂಗ್ 

‘ಬಿಜೆಪಿ ಕೈಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯ ರಕ್ತ’ 

ಇಂದು ವಿಚಾರಣೆಗೆ ಬರಲು ಸಾಧ್ಯವಿಲ್ಲ: ಅತೃಪ್ತ ‌ಶಾಸಕರಿಂದ ಸ್ಪೀಕರ್‌ಗೆ ಪತ್ರ 

ದೇವರ ವರ: ಇಬ್ಬರು ಮುಖ್ಯಮಂತ್ರಿ– ಎಚ್‌ಡಿಕೆ–ಬಿಎಸ್‌ವೈಗೆ ದೇವರ ಹೂ ಪ್ರಸಾದ 

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೊ: ಸದನದಲ್ಲಿ ಕಣ್ಣೀರಿಟ್ಟ ಲಿಂಬಾವಳಿ

ಸುಪ್ರೀಂಕೋರ್ಟ್ ಅಂಗಳದಲ್ಲಿ ಕರ್ನಾಟಕ ರಾಜಕಾರಣ: ಇಲ್ಲಿದೆ ಈವರೆಗಿನ ಸಮಗ್ರ ಮಾಹಿತಿ

Post Comments (+)