ಶುಕ್ರವಾರ, ಫೆಬ್ರವರಿ 26, 2021
19 °C

ಎಚ್‌ಡಿ‌ಕೆ ಜೊತೆ ಸಣ್ಣ ಕೈಗಾರಿಕೆಗಳ ಒಕ್ಕೂಟ ಮುಖಂಡರ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಒಕ್ಕೂಟ, ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಕೈಗಾರಿಕಾ ಸಂಘಟನೆಗಳ ಪ್ರಮುಖರು ಶುಕ್ರವಾರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಲಾಕ್ಡೌನ್ ಪರಿಸ್ಥಿತಿಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ, ಕೈಗಾರಿಕೋದ್ಯಮಿಗಳ ನೆರವಿಗೆ ಸ್ಪಂದಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು. ಕೈಗಾರಿಕ ಸಂಘಟನೆಗಳ ಪ್ರಮುಖರಾದ ಆರ್ ರಾಜು, ಹನುಮಂತೇಗೌಡ, ರಾಜಗೋಪಾಲ್, ಬೋರೇಗೌಡ, ಕೆ.ಎನ್. ನರಸಿಂಹಮೂರ್ತಿ, ಶ್ರೀನಿವಾಸ್, ಮಲ್ಲೇಶಗೌಡ ಸೇರಿದಂತೆ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು