ಶನಿವಾರ, ಜುಲೈ 31, 2021
21 °C

ಸೂರ್ಯಗ್ರಹಣ ಶಾಂತಿ ಹೋಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೂರ್ಯಗ್ರಹಣದ ಅಂಗವಾಗಿ ಯಶವಂತಪುರದ ಗಾಯತ್ರಿ ದೇವಸ್ಥಾನವು ಇದೇ 21ರಂದು ಸಂಜೆ 4 ಗಂಟೆಗೆ ಸೂರ್ಯಗ್ರಹಣ ಶಾಂತಿ ಹೋಮ ನಡೆಸಲಿದೆ.

ಶಾಂತಿ ಮಾಡಿಸಲು ಇಚ್ಛಿಸುವವರು ಭಾನುವಾರ ಬೆಳಿಗ್ಗೆ 10 ಗಂಟೆಯೊಳಗೆ ಹೆಸರು ನೀಡಬೇಕು.ಸಂಪರ್ಕ: 8861852222

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು