ಬುಧವಾರ, ಸೆಪ್ಟೆಂಬರ್ 23, 2020
23 °C

ಸಿಎಲ್‌ಪಿ ಸಭೆಗೆ ಹೋಗ್ತೀನಿ, ನಿರ್ಧಾರ ನಂತರ ತಿಳಿಸ್ತೀನಿ: ಸೌಮ್ಯಾರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಭೆಗೆ ಹೋಗ್ತೀನಿ: ಸೌಮ್ಯಾರೆಡ್ಡಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುತ್ತೇನೆ. ರಾಜೀನಾಮೆ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಶಾಸಕಿ ಸೌಮ್ಯಾರೆಡ್ಡಿ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಶಾಸಕಿ ಸೌಮ್ಯರೆಡ್ಡಿ, ತಂದೆ ರಾಮಲಿಂಗಾರೆಡ್ಡಿ ಕೈಗೊಳ್ಳುವ ನಿರ್ಧಾರ ಕ್ಕೆ ಬದ್ಧ ಎಂದರು.

ನನ್ನ ತಂದೆ ರಾಮಲಿಂಗಾರೆಡ್ಡಿ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರನ್ನು ಕಡೆಗಣಿಸಿರುವುದು ಸರಿಯಲ್ಲ. ನಾನು ಸಿಎಲ್‌ಪಿ ಸಭೆಗೆ ಹೋಗುತ್ತೇನೆ. ನಂತರ ಮುಂದಿನ ತೀರ್ಮಾನ ಮಾಡುತ್ತೇನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು