ಮಂಗಳವಾರ, ಆಗಸ್ಟ್ 20, 2019
21 °C

ಅಪರಾಧಿಗಳ ಪತ್ತೆಗೆ ಗಂಗಾವತಿ ಸಿಪಿಐ ನೇತೃತ್ವದಲ್ಲಿ ತನಿಖಾ ತಂಡ ರಚನೆ

Published:
Updated:

ಕೊಪ್ಪಳ: ವ್ಯಾಸರಾಜರ ಬೃಂದಾವನ ಧ್ವಂಸಗೊಳಿಸಿರುವ ಆರೋಪಿಗಳ ಪತ್ತೆಗಾಗಿ ಗಂಗಾವತಿ ಸಿಪಿಐ ಸುರೇಶ್ ತಳವಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ತಿಳಿಸಿದರು.

ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ‌ ನೀಡಿದ್ದರು. ವೈಜ್ಞಾನಿಕ ತಳಹದಿ ಮೇಲೆ ತನಿಖೆ ಕೈಗೊಂಡಿದ್ದು, ಆರೋಪಿಗಳನ್ನು ಶೀಘ್ರದಲ್ಲಿಯೇ ಪತ್ತೆ ಮಾಡಲಾಗುವುದು. ಸಾರ್ವಜನಿಕರು ವದಂತಿಗೆ ಕಿವಿಗೊಡದೇ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು... 

ನವಬೃಂದಾವನ ನಡುಗಡ್ಡೆಯಲ್ಲಿ ವ್ಯಾಸರಾಯರ ಬೃಂದಾವನ ಧ್ವಂಸ

ಇದು ಹಿಂದೂ ಸಮಾಜಕ್ಕೆ ಅವಮಾನದ ಸಂಗತಿ: ಸತ್ಯಾತ್ಮ ತೀರ್ಥರ ಪ್ರತಿಕ್ರಿಯೆ

ಬೃಂದಾವನ ಧ್ವಂಸ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಮಂತ್ರಾಲಯ ಸ್ವಾಮೀಜಿ ಒತ್ತಾಯ

 

Post Comments (+)