ಸೋಮವಾರ, ಮಾರ್ಚ್ 8, 2021
30 °C

ಹೊಸ ಕ್ರೀಡಾ ವಸತಿ ನಿಲಯಗಳ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನೀಡಿರುವ ಅನುದಾನದ ವಿವರ.

* ₹ 12.5 ಕೋಟಿ ವೆಚ್ಚದಲ್ಲಿ ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಡಿಕೇರಿಯಲ್ಲಿ ಹೊಸ ಕ್ರೀಡಾ ವಸತಿ ನಿಲಯಗಳ ನಿರ್ಮಾಣ.

* ರಾಯಚೂರು, ಹಾವೇರಿ, ಮಂಗಳೂರು, ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಕಲಬುರ್ಗಿ, ಕೋಲಾರ, ಹಾಸನ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಬಾಲಕಿಯರ ಪ್ರತ್ಯೇಕ ಕ್ರೀಡಾ ವಸತಿ ನಿಲಯಗಳ ಸ್ಥಾಪನೆ.

* ಮಂಡ್ಯ, ಬೀದರ್, ತುಮಕೂರು ಹಾಗೂ ಹಾಸನ ಜಿಲ್ಲೆಯ ಕ್ರೀಡಾಂಗಣಗಳ ಮೇಲ್ದರ್ಜೆಗೆ ₹ 4 ಕೋಟಿ.

* ₹ 2 ಕೋಟಿ ವೆಚ್ಚದಲ್ಲಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಮೂಲಕ 10 ಸ್ಥಳಗಳಲ್ಲಿ ಸಾಹಸ ಕ್ರೀಡೋತ್ಸವ ಆಯೋಜನೆ.

* 13 ರಿಂದ 15ರ ವಯೋಮಾನದ ಮಕ್ಕಳಿಗಾಗಿ ‘ಮಿನಿ ಒಲಿಂಪಿಕ್ ಗೇಮ್ಸ್‌–2019’ ಆಯೋಜನೆ.

* ವಿರಾಜಪೇಟೆಯ ಬಾಳುಗೋಡದಲ್ಲಿರುವ ಕೊಡವ ಸಮಾಜದ ಹಾಕಿ ಕ್ರೀಡಾಂಗಣದ ಅಭಿವೃದ್ಧಿಗೆ ₹ 5 ಕೋಟಿ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು