ಗುರುವಾರ , ಏಪ್ರಿಲ್ 2, 2020
19 °C

ಶತಾಯುಷಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂದಗಿ (ವಿಜಯಪುರ): ಸುಕ್ಷೇತ್ರ ಕನ್ನೊಳ್ಳಿ ಹಿರೇಮಠದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೋಮವಾರ ಬೆಳಿಗ್ಗೆ ಲಿಂಗೈಕ್ಯರಾದರು. 106 ವರ್ಷದ ಶ್ರೀಗಳು ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದರು.

ಮಂಗಳವಾರ (ಫೆ.18) ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಶ್ರೀಮಠದಲ್ಲಿ ವೀರಶೈವ ಸಂಸ್ಕಾರದೊಂದಿಗೆ ಅಪಾರ ಶಿವಾಚಾರ್ಯರ ಸಮ್ಮುಖದಲ್ಲಿ ಲಿಂಗ್ಯೆಕ್ಯ ಧಾರ್ಮಿಕ ವಿಧಿ ವಿಧಾನಗಳು ಜರುಗಲಿವೆ ಎಂದು ಶ್ರೀಮಠದ ಪೀಠಾಧಿಕಾರಿ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದ್ದಾರೆ.

ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಮಠಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು