ಸೋಮವಾರ, ಏಪ್ರಿಲ್ 6, 2020
19 °C

ಅಮೂಲ್ಯಾಳನ್ನು ಎನ್‌ಕೌಂಟರ್‌ ಮಾಡಿದರೆ ₹10 ಲಕ್ಷ ಬಹುಮಾನ: ಶ್ರೀರಾಮ ಸೇನೆ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಾ ಲಿಯೋನಾ ಅವರ ಎನ್‌ಕೌಂಟರ್‌ ಮಾಡಿದವರಿಗೆ ಶ್ರೀರಾಮ ಸೇನೆಯ ವತಿಯಿಂದ ₹10 ಲಕ್ಷ ಬಹುಮಾನ ನೀಡಲಾಗುವುದು’ ಎಂದು ಸೇನೆಯ ಜಿಲ್ಲಾ ಅಧ್ಯಕ್ಷ ಸಂಜೀವ್‌ ಮರಡಿ ಇಲ್ಲಿ ಘೋಷಿಸಿದರು.

‘ದೇಶದ್ರೋಹದ ಹೇಳಿಕೆ ನೀಡಿರುವ ಅಮೂಲ್ಯಾ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ಕೊಡಬಾರದು. ಒಂದುವೇಳೆ ಬಿಡುಗಡೆ ಮಾಡಿದರೆ ನಾವೇ ಎನ್‌ಕೌಂಟರ್‌ ಮಾಡುತ್ತೇವೆ. ಎನ್‌ಕೌಂಟರ್‌ ಮಾಡಿದವರಿಗೆ ₹10 ಲಕ್ಷ ಬಹುಮಾನ ಕೊಡುತ್ತೇವೆ’ ಎಂದು ಆವೇಶ ಭರಿತರಾಗಿ ಹೇಳಿದರು. ಅವರು ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು