ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

Last Updated 13 ಡಿಸೆಂಬರ್ 2018, 18:46 IST
ಅಕ್ಷರ ಗಾತ್ರ

ಬೆಂಗಳೂರು: 2018–19 ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾ ಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಮಾರ್ಚ್‌ 21 ರಿಂದ ಆರಂಭವಾಗಿ ಏಪ್ರಿಲ್‌ 4 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಮಂಡಳಿ ತಿಳಿಸಿದೆ.

ವೇಳಾ ಪಟ್ಟಿ:

ದಿನಾಂಕ ವಿಷಯ

21.3.19: ಕನ್ನಡ, ತೆಲುಗು,ಹಿಂದಿ,ಮರಾಠಿ,ತಮಿಳು,ಉರ್ದು,ಇಂಗ್ಲಿಷ್‌,ಸಂಸ್ಕೃತ

25.03.19: ಗಣಿತ,ಸಮಾಜಶಾಸ್ತ್ರ

27.03.19: ಇಂಗ್ಲಿಷ್‌(ದ್ವಿತೀಯ ಭಾಷೆ),ಕನ್ನಡ

29.03.19: ಸಮಾಜ ವಿಜ್ಞಾನ

02.04.19: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ,

04.04.19:ತೃತೀಯ ಭಾಷೆಗಳಾದ ಕನ್ನಡ, ಹಿಂದಿ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ ಮತ್ತು ತುಳು. ಎನ್‌.ಎಸ್‌.ಕ್ಯೂಎಫ್‌ ಪರೀಕ್ಷಾ ವಿಷಯಗಳು– ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT