ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌‌ಎಸ್‌‌ಎಲ್‌ಸಿ | ವೈರಲ್ ಆಗಿರುವುದು ನಕಲಿ ಪ್ರಶ್ನೆಪತ್ರಿಕೆ: ಸಚಿವರ ಸ್ಪಷ್ಟನೆ

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ
Last Updated 24 ಜೂನ್ 2020, 11:40 IST
ಅಕ್ಷರ ಗಾತ್ರ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಗಳನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದು, ಇದು ಸಕಲಿ ಪ್ರಶ್ನೆ ಪತ್ರಿಕೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ತಾವು ಅಧಿಕಾರಿಗಳಿಗೆ ಸೂಚನೆ‌ ನೀಡಿರುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ಇಂತಹ ಸುದ್ದಿಗಳಿಗೆ ಕಿವಿ ಕೊಡಬೇಡಬಾರದೆಂದು ಮನವಿ‌ ಮಾಡಿರುವ ಸಚಿವರು, ವಿದ್ಯಾರ್ಥಿಗಳು ಸ್ಥೈರ್ಯದಿಂದ ಪರೀಕ್ಷೆ ಬರೆಯಬೇಕೆಂದು ಹೇಳಿದ್ದಾರೆ. ಮಾಧ್ಯಮಗಳು ಇಂತಹ ಸತ್ಯಕ್ಕೆ‌ ದೂರವಾದ ಸುದ್ದಿಗಳನ್ನು ಹರಡದಿರಲು ಮನವಿ‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT