ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 27ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

Last Updated 29 ನವೆಂಬರ್ 2019, 19:20 IST
ಅಕ್ಷರ ಗಾತ್ರ

ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ 2020ರ ಮಾರ್ಚ್‌ 27ರಿಂದ ಏಪ್ರಿಲ್‌ 9ರವರೆಗೆ ನಡೆಯಲಿದೆ.

ಮಾರ್ಚ್‌ 21ರಿಂದಲೇ ಪರೀಕ್ಷೆ ಆರಂಭಿಸುವ ಬಗ್ಗೆ ಈ ಹಿಂದೆ ಕರಡು ವೇಳಾಪಟ್ಟಿ ನೀಡಲಾಗಿತ್ತು. ದ್ವಿತೀಯ ಪಿಯು ಪರೀಕ್ಷೆಯ ಬಳಿಕ ಕೆಲವು ದಿನಗಳ ಅಂತರ ಇರಬೇಕು ಎಂಬ ಸಲಹೆಯಂತೆ ಮಾರ್ಚ್‌ 27ರಿಂದ ವೇಳಾಪಟ್ಟಿ ನಿಗದಿಪಡಿಸಿ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT