ಮಂಗಳವಾರ, ಮೇ 26, 2020
27 °C

ಚಂದನ ವಾಹಿನಿಯಲ್ಲಿ ಎಸ್ಸೆಸ್ಸೆಲ್ಸಿ ಇಂಗ್ಲಿಷ್ ಮಾಧ್ಯಮ ಪುನರ್‌ಮನನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೂರದರ್ಶನದ ಚಂದನ ವಾಹಿನಿಯಲ್ಲಿ ಶನಿವಾರ ಬೆಳಿಗ್ಗೆ 9.30ರಿಂದ 11ರವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿಯ ಪುನರ್‌ ಮನನ ತರಗತಿಗಳು ಆರಂಭವಾಗಲಿವೆ.

‘ಏಪ್ರಿಲ್‌ 29ರಿಂದ ಆರಂಭವಾಗಿರುವ ಕನ್ನಡ ಮಾಧ್ಯಮದ ಪುನರ್‌ ಮನನ ತರಗತಿ ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಸದ್ಬಳಕೆಯಾಗುತ್ತಿದೆ. ಮುಂದಿನ 30 ದಿನಗಳ ಅವಧಿಯಲ್ಲಿ ಮೊದಲ 16 ದಿನ ಗಣಿತ ಹಾಗೂ ವಿಜ್ಞಾನ, ನಂತರದ 10 ದಿನ ಸಮಾಜ ವಿಜ್ಞಾನ ಬೋಧಿಸಲಾಗುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು