ಬುಧವಾರ, ಆಗಸ್ಟ್ 4, 2021
21 °C

ಶವವನ್ನು ಸೈಕಲ್‌ ರಿಕ್ಷಾದಲ್ಲಿಟ್ಟುಕೊಂಡು ಹೋದ ಸಿಬ್ಬಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಕೋವಿಡ್‌ನಿಂದ ಮೃತಪಟ್ಟ ಮಹಿಳೆಯೊಬ್ಬರ ಮೃತದೇಹವನ್ನು ಸೈಕಲ್‌ ರಿಕ್ಷಾದಲ್ಲಿ ಮಲಗಿಸಿ ಇಬ್ಬರು ಆಸ್ಪತ್ರೆ ಸಿಬ್ಬಂದಿ ತಳ್ಳಿಕೊಂಡು ಹೋಗುವ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಗರದ 72 ವರ್ಷದ ಮಹಿಳೆ ಸೋಂಕಿನಿಂದ ಬುಧವಾರ ಮೃತಪಟ್ಟಿದ್ದರು. ಶವವನ್ನು ಅಜಾದ್‍ ನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಶವವನ್ನು ರಿಕ್ಷಾದಲ್ಲಿ ಇಟ್ಟುಕೊಂಡು ಇಬ್ಬರು ಸ್ಮಶಾನದ ದಾರಿಯಲ್ಲಿ ತಳ್ಳಿಕೊಂಡು ಹೋಗುವ ದೃಶ್ಯ ವಿಡಿಯೊದಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು